Thursday, August 16, 2012

ಮುಖ್ಯ ಇಂಜಿನಿಯರ್ ಗಳ ವರ್ಗಾವಣೆ Chief Engineers transferred in Karnataka.


Jagadeesh Shetter, the Chief Minister of Karnataka has ordered the transfer of 5 chief Engineers.


ಐದು ಜನ ಮುಖ್ಯ ಇಂಜಿನಿಯರ್  ಗಳನ್ನು ವರ್ಗಾವಣೆ ಮಾಡಲಾಗಿದೆ.
ಲೋಕಾಯುಕ್ತ ದಾಳಿಗೆ ಒಳಗಾಗಿ ಅಮಾನತ್ತಿನಲ್ಲಿದ್ದ ಮೃತ್ಯುಂಜಯಸ್ವಾಮಿ ಯನ್ನು ಮುಖ್ಯ ಯೋಜನಾಧಿಕಾರಿ, ಕರ್ನಾಟಕ ರಾಜ್ಯ ಹೆದ್ದಾರಿ ಯೋಜನೆ ಇಲ್ಲಿಗೆ ವರ್ಗಾಯಿಸಲಾಗಿದೆ.
ಸದಾಶಿವರೆಡ್ಡಿ ಪಾಟೀಲ್ ,ನನ್ನು ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ ಬೆಂಗಳೂರು ಇಲ್ಲಿಗೆ ವರ್ಗಾಯಿಸಲಾಗಿದೆ. ಈ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಮೃತ್ಯುಂಜಯಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದು ಅಮಾನತ್ತುಗೊಂಡಿದ್ದು .
ಹಾಲಿ ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ ,ದೇವರಾಜ್ ನನ್ನು ಕರ್ನಾಟಕ ನಿರ್ಮಾಣ ನಿಗಮ,ನಿಯಮಿತದ  ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.
ಎ ಎನ್ ತ್ಯಾಗರಾಜ್ ಎಂಬಾತನನ್ನು ಬೆಂಗಳೂರಿನಲ್ಲಿರುವ ಲೋಕೋಪಯೋಗಿ ಇಲಾಖೆಯ ಸಂಪರ್ಕ ಮತ್ತು ಕಟ್ಟಡಗಳು (ದಕ್ಷಿಣ) ದ ಮುಖ್ಯ ಇಂಜಿನಿಯರ್ ಹುದ್ದೆಗೆ ವರ್ಗಾಯಿಸಲಾಗಿದೆ. ಈ ಹುದ್ದೆಯಲ್ಲಿದ್ದ ಬಿಸ್ಸೇಗೌಡನನ್ನು ಬೆಂಗಳೂರಿನಲ್ಲಿರುವ ಕರ್ನಾಟಕ ಪೋಲಿಸ್ ಹೌಸಿಂಗ್ ಕಾರ್ಪೋರೇಶನ್ , ಗೆ ವರ್ಗಾಯಿಸಲಾಗಿದೆ ಎಂದು ರಾಜಶೇಖರ್ ಸುದ್ದಿ ಮಾಧ್ಯಮಗಳಿಗೆ  ತಿಳಿಸಿದ್ದಾರೆ .

No comments:

Post a Comment